
ಒಂದು ಮಕ್ಕಳ ಕಥೆ ಹೇಳೇಕಾದ್ರೆ ಅದ್ರಲ್ಲಿ ಮಕ್ಕಿಗೆ ಒಂದು ಮಾರಲ್ ಇರ್ಬೇಕಾಗುತ್ತೆ. ಮತ್ತೆ ಮಕ್ಕಿಗೆ encourage ಮಾಡೋಕಾಗಿರೋ ಗುಣಗಳು ಅದ್ರಲ್ಲಿ ಇರ್ಬೇಕಾಗುತ್ತೆ. ಅದ್ರು ಜೊತೆಗೆ ಒಂದಷ್ಟು ಮಾಹಿತಿನೂ ಕೊಡೋಕಾಗುತ್ತೆ. ಈ ಪುಸ್ತಕದಲ್ಲಿ ನಾನು ಓದಿದ ಕಥೆ ಒಬ್ಬ ಹುಡುಗ ಸೈಕಲ್ ತಗೋಬೇಕು ಅಂಥ ಅವ್ರ ಬದುಕನ್ನ ಕಟ್ಟಿಕೊಳ್ಳಲು ಹೊಡೆದಾಡುವ ಸಂದರ್ಭದಲ್ಲಿ, ಒಬ್ಬ ಪ್ರಿನ್ಸಿಪಾಲ್ ಹೇಗೆ ಅವನಿಗೆ ಅರಿವಿಲ್ಲದಂತೆ ಒಂದ್ ಎಕ್ಸಾಮ್ ಬರ್ಸಿ, ಆ ಎಕ್ಸಾಮ್ ಇಂದ ಅನ್ನು ಜೀವನದಲ್ಲಿ ಹೇಗೆ ಮುಂದೆ ಹೋಗ್ತಾನೆ ಅನ್ನೋ ವಿಷಯ ತುಂಬಾ ಅರ್ಥಪೂರ್ಣವಾಗಿದೆ. ಇನ್ನರ್ಮೇಷನ್ ಇಲ್ವ, ಅದು ಮಕ್ಕಿಗೆ ಮಾತ್ರ ಅಲ್ಲ ಎಲ್ಲೂ ಓದಿದಾಗ ಈ ತರಹದ ಪರೀಕ್ಷೆ ಒಂದು ಇದೆ. ನಾವು ತುಂಬಾ ಜನಕ್ಕೆ ಇದನ್ನ ತಲುಪಿಸಬೇಕು ಮತ್ತು ಅದರ ಜವಾಬ್ದಾರಿ ಕೂಡ ನಮ್ಮದೇ ಎನ್ನುವುದು ತಿಳಿಯುತ್ತದೆ. ಇಷ್ಟೆಲ್ಲವನ್ನು ಹೊಂದಿಸಿ ಬರೆದಿರುವ ಈ ಕಥೆ ನನಗೆ ಬಹಳ ಇಷ್ಟವಾಗಿದೆ, ಆಮೇಲೆ ಪೂರ್ಣಿಮಾ ಹೆಗ್ಗಡೆಯವರು ಒಬ್ಬರು ಪ್ರಿನ್ಸಿಪಾಲ್ ಆಗಿ ಮಕ್ಕಳನ್ನ ಹತ್ತಿರದಿಂದ ನೋಡಿ ಮಕ್ಕಿಗೆ ಏನೇನೂ ಅವಶ್ಯಕತೆಗಳಿವೆ, ಆ ಮಕ್ಕು ಹೇಗೆ ಬೆಳೀಬೇಕು, ಆ ಮಕ್ಕಿಗೆ ನಾವು ಟೀಚರ್ ಗಳಾಗಿ ಏನೇನನ್ನ ತಲುಪಿಸಬೇಕು ಅನ್ನೋ ಬದ್ಧತೇನ ತಮ್ಮ ಕಥೆಗಳು ಮತ್ತು ಜೀವನ ಎರಡರಲ್ಲೂ ಅಳವಡಿಸಿಕೊಂಡಿರೋದು ಬಹಳ ಖುಷಿ ಕೊಡುತ್ತೆ. ಪೂರ್ಣ ಚಂದ್ರ ಚಲನಚಿತ್ರ ನಟರು
Category: | ಕನ್ನಡ |
Sub Category: | ಮಕ್ಕಳ ಪುಸ್ತಕಗಳು |
Author: | ಪೂರ್ಣಿಮ ಹೆಗ್ಗಡೆ | Poornima Heggade |
Publisher: | ಮಮತಾ ಪಬ್ಲಿಕೇಷನ್ | Mamatha Publication |
Language: | Kannada |
Number of pages : | 36 |
Publication Year: | 2025 |
Weight | 150 |
ISBN | 9789334 261592 |
Book type | Paperback |
Delivery between 2-6 Days
No returns accepted. Please refer our full policy
Your payments are 100% secure
ಪೂರ್ಣಿಮ ಹೆಗ್ಗಡೆ | Poornima Heggade |
0 average based on 0 reviews.