ಸಿ. ಆರ್. ಜಗದೀಶ್
nil
#
ಕನ್ನಡದಲ್ಲಿ ತನಗ ಅವತರಿಸಿದ ಗಳಿಗೆ ವಿಶಿಷ್ಟವಾದದ್ದು ಎಂದು ಹೇಳಬೇಕು. ಹಲವರು ಈ ಪ್ರಕಾರದಲ್ಲಿ ಬರೆಯುತ್ತಿದ್ದಾರೆ. ಸಂಕಲನಗಳು ಬಂದಿವೆ. ಕಳೆಯ ನಡುವೆ ಬೆಳೆ ಕಾಣದಾಗುತ್ತಿದೆ ಎಂಬ ಆತಂಕವನ್ನು ಕಳೆಯುವಂತೆ ಭರವಸೆಯ ಬೆಳೆ ತೆಗೆದಿದ್ದಾರೆ ಸುನೀಲ ಹಳೆಯೂರು ಅವರು. ಓದಿದ್ದು ವಾಣಿಜ್ಯ ವೃತ್ತಿಯಲ್ಲಿ ಸಂಸ್ಥೆಯೊಂದರ ಹಿರಿಯ ಮಾರಾಟ ವ್ಯವಸ್ಥಾಪಕ. ಒಲಿದಿದ್ದು ಕಾವ್ಯಕ್ಕೆ: ಕಾವ್ಯದ ಆಂತರ್ಯದ ಪರಿಶೋಧನೆಯಲ್ಲಿ ವಿಶೇಷ ಆಸಕ್ತಿ. ಇದು ಸುನೀಲರ ಅನನ್ಯತೆ. ಕಾವ್ಯವನ್ನು ರಮಣೀಯವಾಗಿಸುವುದು ಅವರಿಗೆ ಮುಖ್ಯವಲ್ಲ.
ಹೊಸ ತಲೆಮಾರಿನ ಹೊಸ ಅಲೆಯ ಸಾಹಿತ್ಯ! ಆಧುನಿಕ ಬದುಕಿನ ಜಂಜಾಟಗಳ ನಡುವೆ, 'ಮನಸ್ಸಿಂದ ಬದುಕಿ ಬಿಡಿ' ನಿಮ್ಮ ಮನಸ್ಸಿನ ಅಂತರಂಗಕ್ಕೆ ಕನ್ನಡಿ ಹಿಡಿಯುತ್ತದೆ. ನವ ನವ್ಯ ಶೈಲಿಯ ಕಾವ್ಯ ಮತ್ತು ಚಿಂತನೆಗ' ಅಪೂರ್ವ ಸಂಗ್ರಹ.
Showing 3691 to 3720 of 5522 results